ಬೆಂಗಳೂರು: ಮಾರ್ಚ್ 7 ರಂದು ಜನಪರ ಬಜೆಟ್ ಮಂಡನೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಒತ್ತಾಯಿಸಿದ್ದಾರೆ. ಈ ಕುರಿತು ಪತ್ರ ಬರೆದಿರುವ ಅವರು, ರಾಜ್ಯದ ಸಾಮಾಜಿಕ ಕಲ್ಯಾಣದ ಜೊತೆಗೆ ಆರ್ಥಿಕ ಜವಾಬ್ದಾರಿ ಮತ್ತು ಅಭಿವೃದ್ಧಿಯನ್ನು ಆಧರಿಸಿ
ನ್ಯೂಸ್
ಭಾರತದಂತಹ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶದಲ್ಲಿ ಎಲ್ಲರಿಗೂ ಕೆಲಸ ಸಿಗುವುದು ಅಸಾಧ್ಯ. ಸರಕಾರ ಕೂಡ ಈ ವಿಷಯದಲ್ಲಿ ಏನೂ ಮಾಡಲಾಗದು. ನಮ್ಮ ದೇಶದಲ್ಲಿ ಸಣ್ಣ ಉದ್ದಿಮೆದಾರರ ಮತ್ತು ಸ್ವಂತ ಕೆಲಸವನ್ನು ಮಾಡುವವರ ಸಂಖ್ಯೆ ಬಹಳವಿದೆ. ಬದುಕಿನ ಬಂಡಿ ಹೊಡೆಯಲು ಏನಾದರೂ
ಕ್ರಿಕೆಟ್ ಅಭಿಮಾನಿಗಳು ಐಪಿಎಲ್ 2025ರ ವೇಳಾಪಟ್ಟಿಗಾಗಿ ಕಾತುರದಿಂದ ಕಾಯುತ್ತಿದ್ದರು. ಈ ಬಾರಿ 10 ತಂಡಗಳು ಆಡಲಿದ್ದು ಬಿಸಿಸಿಐ ಎಲ್ಲಾ ಪಂದ್ಯಗಳ ಸ್ಥಳ, ತಂಡಗಳು ಮತ್ತು ದಿನಾಂಕಗಳನ್ನು ಇಂದು ಪ್ರಕಟಿಸಿದೆ. ಅದರ ಪ್ರಕಾರ 18ನೇ ಋತುವಿನ ಮೊದಲ ಪಂದ್ಯವು ಹಾಲಿ ಚಾಂಪಿಯನ್ ಕೋಲ್ಕತ್ತಾ
ಚಂಡೀಗಢ: ಅಮೆರಿಕದಿಂದ ಗಡೀಪಾರು ಮಾಡಲಾದ 112 ಭಾರತೀಯರು ಇರುವ ಅಮೆರಿಕ ವಾಯುಪಡೆಯ ವಿಶೇಷ ವಿಮಾನ C17 ಗ್ಲೋಬ್‌ಮಾಸ್ಟರ್ III ಇಂದು (ಫೆ.16 ರಂದು) ರಾತ್ರಿ ತಡರಾತ್ರಿ ಅಮೃತಸರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ನಿರೀಕ್ಷೆಯಿದೆ. ಅಮೆರಿಕದಿಂದ ಗಡಿಪಾರು ಮಾಡಲಾದ 112 ಜನರಲ್ಲಿ
ಬೆಂಗಳೂರು: ಭಾರತೀಯ ಸಾರ್ವಜನಿಕ ಆಡಳಿತ ಸಂಸ್ಥೆ (ಐಐಪಿಎ) ಮತ್ತು ಪಂಚಾಯತ್ ರಾಜ್ ಸಚಿವಾಲಯದ ಅಧ್ಯಯನದ ಪ್ರಕಾರ ಪಂಚಾಯಿತಿಗಳಿಗೆ ಅಧಿಕಾರ ವಿಕೇಂದ್ರೀಕರಣ ಶ್ರೇಯಾಂಕದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ. ರಾಜ್ಯಕ್ಕೆ ಈ ಮನ್ನಣೆ ಸಿಕ್ಕಿರುವುದು ತಳಮಟ್ಟದಲ್ಲಿ ಪ್ರಜಾಪ್ರಭುತ್ವವನ್ನು
ಶನಿವಾರ ರಾತ್ರಿ ನವದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ. ಜನಸಂದಣಿ ನಿರ್ವಹಣೆ ಮತ್ತು ರೈಲ್ವೆ ಪ್ರಕಟಣೆಗಳಲ್ಲಿನ ಗಂಭೀರ ಲೋಪವೇ ಇದಕ್ಕೆ ಕಾರಣ ಎಂದು ತಿಳಿದುಬಂದಿದೆ. ದೆಹಲಿ ಪೊಲೀಸರು, ಆರಂಭಿಕ ತನಿಖೆಯ ನಂತರ, ದುರಂತಕ್ಕೆ